KNV
1. ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.
ERVKN
1. ಐದು ದಿನಗಳ ನಂತರ, ಪ್ರಧಾನಯಾಜಕ ಅನನೀಯನು ಯೆಹೂದ್ಯರ ಹಿರೀನಾಯಕರಲ್ಲಿ ಕೆಲವರನ್ನು ಮತ್ತು ತೆರ್ತುಲ್ಲ ಎಂಬ ವಕೀಲನನ್ನು ಕರೆದುಕೊಂಡು ರಾಜ್ಯಪಾಲನ ಎದುರಿನಲ್ಲಿ ಪೌಲನ ಮೇಲೆ ದೋಷಾರೋಪಣೆ ಮಾಡಲು ಸೆಜರೇಯ ಪಟ್ಟಣಕ್ಕೆ ಹೋದನು.
IRVKN
1. ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN