ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
12. ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ.

ERVKN
12. ನಾನು ದೇವಾಲಯದಲ್ಲಾಗಲಿ ಸಭಾಮಂದಿರಗಳಲ್ಲಾಗಲಿ ಪಟ್ಟಣದಲ್ಲಾಗಲಿ ಯಾರೊಂದಿಗಾದರೂ ವಾದ ಮಾಡುತ್ತಿರುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಿಲ್ಲ.

IRVKN
12. ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 12 of Total Verses 27
  • ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ.
  • ERVKN

    ನಾನು ದೇವಾಲಯದಲ್ಲಾಗಲಿ ಸಭಾಮಂದಿರಗಳಲ್ಲಾಗಲಿ ಪಟ್ಟಣದಲ್ಲಾಗಲಿ ಯಾರೊಂದಿಗಾದರೂ ವಾದ ಮಾಡುತ್ತಿರುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಿಲ್ಲ.
  • IRVKN

    ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ.
Total 27 Verses, Current Verse 12 of Total Verses 27
×

Alert

×

kannada Letters Keypad References