ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
10. ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.

ERVKN
10. (10-11) ಪೌಲನು, “ಈಗ ನಾನು ಸೀಸರನ ನ್ಯಾಯಾಸ್ಥಾನದ ಮುಂದೆ ನಿಂತಿದ್ದೇನೆ. ನನಗೆ ತೀರ್ಪಾಗಬೇಕಾದದ್ದು ಇಲ್ಲಿಯೇ! ನಾನು ಯೆಹೂದ್ಯರಿಗೆ ಯಾವ ಅಪರಾಧವನ್ನೂ ಮಾಡಿಲ್ಲ. ಇದು ಸತ್ಯವೆಂದು ನಿನಗೆ ಗೊತ್ತಿದೆ. ನಾನು ಅಪರಾಧಿಯಾಗಿದ್ದು ಧರ್ಮಶಾಸ್ತ್ರವು ನನಗೆ ಮರಣದಂಡನೆ ವಿಧಿಸಿದರೆ, ನಾನು ಆ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಇವರ ದೋಷಾರೋಪಣೆಗಳು ಸತ್ಯವಾಗಿಲ್ಲದಿದ್ದರೆ, ನನ್ನನ್ನು ಇವರ ಕೈಗೆ ಒಪ್ಪಿಸಲು ಯಾರಿಗೂ ಸಾಧ್ಯವಿಲ್ಲ! ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ!” ಎಂದನು.

IRVKN
10. “ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 10 of Total Verses 27
  • ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.
  • ERVKN

    (10-11) ಪೌಲನು, “ಈಗ ನಾನು ಸೀಸರನ ನ್ಯಾಯಾಸ್ಥಾನದ ಮುಂದೆ ನಿಂತಿದ್ದೇನೆ. ನನಗೆ ತೀರ್ಪಾಗಬೇಕಾದದ್ದು ಇಲ್ಲಿಯೇ! ನಾನು ಯೆಹೂದ್ಯರಿಗೆ ಯಾವ ಅಪರಾಧವನ್ನೂ ಮಾಡಿಲ್ಲ. ಇದು ಸತ್ಯವೆಂದು ನಿನಗೆ ಗೊತ್ತಿದೆ. ನಾನು ಅಪರಾಧಿಯಾಗಿದ್ದು ಧರ್ಮಶಾಸ್ತ್ರವು ನನಗೆ ಮರಣದಂಡನೆ ವಿಧಿಸಿದರೆ, ನಾನು ಆ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಇವರ ದೋಷಾರೋಪಣೆಗಳು ಸತ್ಯವಾಗಿಲ್ಲದಿದ್ದರೆ, ನನ್ನನ್ನು ಇವರ ಕೈಗೆ ಒಪ್ಪಿಸಲು ಯಾರಿಗೂ ಸಾಧ್ಯವಿಲ್ಲ! ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ!” ಎಂದನು.
  • IRVKN

    “ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.
Total 27 Verses, Current Verse 10 of Total Verses 27
×

Alert

×

kannada Letters Keypad References