ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
22. ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.

ERVKN
22. ಆದರೆ ದೇವರು ನನಗೆ ಸಹಾಯಮಾಡಿದನು. ಆತನು ಇಂದಿನವರೆಗೂ ನನಗೆ ಸಹಾಯಮಾಡುತ್ತಿದ್ದಾನೆ. ಆದ್ದರಿಂದಲೇ ಇಂದು ಇಲ್ಲಿ ನಿಂತುಕೊಂಡಿದ್ದೇನೆ ಮತ್ತು ನಾನು ಕಂಡ ಸಂಗತಿಗಳ ಬಗ್ಗೆ ಜನರಿಗೆಲ್ಲಾ ಸಾಕ್ಷಿ ಹೇಳುತ್ತಿದ್ದೇನೆ. ಆದರೆ ನಾನು ಯಾವ ಹೊಸದನ್ನೂ ಹೇಳದೆ, ಮೋಶೆ ಮತ್ತು ಪ್ರವಾದಿಗಳು ಮುಂದೆ ನೆರವೇರುತ್ತವೆ ಎಂದು ಹೇಳಿದ ಸಂಗತಿಗಳನ್ನೇ ಹೇಳುತ್ತಿದ್ದೇನೆ.

IRVKN
22. ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 22 of Total Verses 32
  • ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
  • ERVKN

    ಆದರೆ ದೇವರು ನನಗೆ ಸಹಾಯಮಾಡಿದನು. ಆತನು ಇಂದಿನವರೆಗೂ ನನಗೆ ಸಹಾಯಮಾಡುತ್ತಿದ್ದಾನೆ. ಆದ್ದರಿಂದಲೇ ಇಂದು ಇಲ್ಲಿ ನಿಂತುಕೊಂಡಿದ್ದೇನೆ ಮತ್ತು ನಾನು ಕಂಡ ಸಂಗತಿಗಳ ಬಗ್ಗೆ ಜನರಿಗೆಲ್ಲಾ ಸಾಕ್ಷಿ ಹೇಳುತ್ತಿದ್ದೇನೆ. ಆದರೆ ನಾನು ಯಾವ ಹೊಸದನ್ನೂ ಹೇಳದೆ, ಮೋಶೆ ಮತ್ತು ಪ್ರವಾದಿಗಳು ಮುಂದೆ ನೆರವೇರುತ್ತವೆ ಎಂದು ಹೇಳಿದ ಸಂಗತಿಗಳನ್ನೇ ಹೇಳುತ್ತಿದ್ದೇನೆ.
  • IRVKN

    ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.
Total 32 Verses, Current Verse 22 of Total Verses 32
×

Alert

×

kannada Letters Keypad References