KNV
11. ಆದರೂ ಪೌಲನು ಹೇಳಿದವುಗಳಿಗಿಂತ ಹೆಚ್ಚಾಗಿ ಹಡಗಿನ ನಾಯಕನೂ ಯಜಮಾನನೂ ಆಗಿದ್ದವನನ್ನು ಶತಾಧಿಪತಿಯು ನಂಬಿದನು.
ERVKN
11. ಆದರೆ ನೌಕೆಯ ನಾಯಕನು ಮತ್ತು ನೌಕೆಯ ಯಜಮಾನನು ಪೌಲನ ಮಾತನ್ನು ಒಪ್ಪಿಕೊಳ್ಳಲಿಲ್ಲ. ಆದುದರಿಂದ ಸೇನಾಧಿಕಾರಿಯು ಪೌಲನ ಮಾತಿಗೆ ಗಮನ ಕೊಡದೆ, ನೌಕೆಯ ನಾಯಕನು ಮತ್ತು ಯಜಮಾನನು ಹೇಳಿದ ಮಾತುಗಳನ್ನು ನಂಬಿದನು.
IRVKN
11. ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN