KNV
20. ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.
ERVKN
20. ಅನೇಕ ದಿನಗಳವರೆಗೆ ನಾವು ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಬಿರುಗಾಳಿಯು ಭೀಕರವಾಗಿತ್ತು. ನಾವು ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆ ಕಳೆದುಹೋಯಿತು. ನಾವು ಸಾಯುತ್ತೇವೆ ಎಂದು ಭಾವಿಸಿಕೊಂಡೆವು.
IRVKN
20. ಅನೇಕ ದಿನಗಳ ತನಕ ಸೂರ್ಯನಾಗಲಿ, ನಕ್ಷತ್ರಗಳಾಗಲಿ ನಮಗೆ ಕಾಣಿಸದೆ, ದೊಡ್ಡ ಬಿರುಗಾಳಿ ಮಳೆ ನಮ್ಮ ಮೇಲೆ ಹೊಡೆದುದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ವಿಫಲವಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN