KNV
21. ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.
ERVKN
21. ಆ ಜನರು ಬಹಳ ದಿನಗಳವರೆಗೆ ಊಟಮಾಡಲಿಲ್ಲ. ಆಗ ಒಂದು ದಿನ ಪೌಲನು ಎದ್ದುನಿಂತುಕೊಂಡು ಅವರಿಗೆ, “ಜನರೇ, ಕ್ರೇಟ್ ದ್ವೀಪದಿಂದ ಹೊರಡಬೇಡಿರಿ ಎಂದು ನಾನು ನಿಮಗೆ ಹೇಳಿದೆ. ನೀವು ನನ್ನ ಮಾತನ್ನು ಕೇಳಬೇಕಿತ್ತು. ಆಗ ನಿಮಗೆ ಇಷ್ಟು ಕಷ್ಟವಾಗಲಿ ನಷ್ಟವಾಗಲಿ ಆಗುತ್ತಿರಲಿಲ್ಲ.
IRVKN
21. ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN