ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
34. ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.

ERVKN
34. ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು.

IRVKN
34. ಅದುದರಿಂದ, ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣರಕ್ಷಣೆಗೆ ಅಗತ್ಯವಾಗಿದೆ. ನಿಮ್ಮಲ್ಲಿ ಯಾರ ತಲೆಯಿಂದಲಾದರೂ ಒಂದು ಕೂದಲೂ ಉದುರಿಹೋಗುವುದಿಲ್ಲವೆಂದು” ಹೇಳಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 34 of Total Verses 44
  • ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.
  • ERVKN

    ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು.
  • IRVKN

    ಅದುದರಿಂದ, ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣರಕ್ಷಣೆಗೆ ಅಗತ್ಯವಾಗಿದೆ. ನಿಮ್ಮಲ್ಲಿ ಯಾರ ತಲೆಯಿಂದಲಾದರೂ ಒಂದು ಕೂದಲೂ ಉದುರಿಹೋಗುವುದಿಲ್ಲವೆಂದು” ಹೇಳಿ,
Total 44 Verses, Current Verse 34 of Total Verses 44
×

Alert

×

kannada Letters Keypad References