KNV
8. ಅದನ್ನು ದಾಟುವದು ಕಷ್ಟವಾದದರಿಂದ ಚಂದರೇವುಗಳೆಂಬ ಸ್ಥಳಕ್ಕೆ ಸೇರಿ ದೆವು; ಲಸಾಯವೆಂಬ ಪಟ್ಟಣವು ಇದಕ್ಕೆ ಸವಿಾಪವಾಗಿದೆ.
ERVKN
8. ನಾವು ಪ್ರಯಾಸದಿಂದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು. ಬಳಿಕ ನಾವು “ಸುರಕ್ಷಿತ ರೇವು” ಎಂಬ ಸ್ಥಳಕ್ಕೆ ಬಂದೆವು. ಲಸಾಯ ಪಟ್ಟಣವು ಅದರ ಸಮೀಪದಲ್ಲಿತ್ತು.
IRVKN
8. ಪ್ರಯಾಸದಿಂದ ಆ ದ್ವೀಪದ ಕರಾವಳಿಯ ಮೂಲಕವಾಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತಿರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN