KNV
15. ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
ERVKN
15. ಹೀಗಿರಲು, ಪೇತ್ರನು ದಾರಿಯಲ್ಲಿ ಹೋಗುತ್ತಾನೆಂಬ ಸುದ್ದಿಯನ್ನು ಕೇಳಿದ ಜನರು ಕಾಯಿಲೆಯವರನ್ನು ಬೀದಿಗಳಿಗೆ ಹೊತ್ತುಕೊಂಡು ಬಂದು ಹಾಸಿಗೆ ಮತ್ತು ಡೋಲಿಗಳ ಮೇಲೆ ಮಲಗಿಸುತ್ತಿದ್ದರು. ಪೇತ್ರನ ನೆರಳು ಬಿದ್ದರೆ ಸಾಕು, ಕಾಯಿಲೆಯವರು ಗುಣಮುಖರಾಗುತ್ತಾರೆಂದು ಜನರು ಯೋಚಿಸಿಕೊಂಡಿದ್ದರು.
IRVKN
15. ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN