ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ದಾನಿಯೇಲನು
KNV
25. ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.

ERVKN
25. “ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 25 of Total Verses 27
  • ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.
  • ERVKN

    “ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.
Total 27 Verses, Current Verse 25 of Total Verses 27
×

Alert

×

kannada Letters Keypad References