KNV
12. ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು.
ERVKN
12. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ ಎಂದು ನೆನಪುಮಾಡಿಕೊಂಡು ಯೆಹೋವನ ವಿಧಿಗಳನ್ನು ತಪ್ಪದೇ ಅನುಸರಿಸಿರಿ.
IRVKN
12. ಐಗುಪ್ತದೇಶದಲ್ಲಿ ದಾಸರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN