KNV
8. ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು.
ERVKN
8. ಯೆಹೋವನೇ, ನೀನು ಇಸ್ರೇಲನ್ನು ರಕ್ಷಿಸಿರುವೆ, ನಾವು ನಿನ್ನ ಜನಗಳಾಗಿದ್ದೇವೆ. ಈಗ ನೀನು ನಮ್ಮನ್ನು ಶುದ್ಧೀಕರಿಸು; ನಿರ್ದೋಷಿಯ ಕೊಲೆಗೆ ನಮ್ಮನ್ನು ಕಾರಣರನ್ನಾಗಿ ಮಾಡಬೇಡ!’
IRVKN
8. ಯೆಹೋವನೇ ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷಮಿಸಬೇಕು; ಅನ್ಯಾಯವಾದ ನರಹತ್ಯದೋಷ ಫಲವು ನಿನ್ನ ಜನರಾದ ಇಸ್ರಾಯೇಲರಿಗೆ ತಗಲದಿರಲಿ” ಎಂದು ಹೇಳಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN