KNV
20. ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
ERVKN
20. “ಲೇವಿಯರು, ‘ತಂದೆಯ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡವನು ಶಾಪಗ್ರಸ್ತನಾಗಲಿ. ಅವನು ತನ್ನ ತಂದೆಗೆ ಅವಮಾನ ಮಾಡಿದನು’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.
IRVKN
20. “ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN