KNV
51. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
ERVKN
51. ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.
IRVKN
51. ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN