KNV
21. ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
ERVKN
21. ಅವರು ದೆವ್ವಗಳನ್ನು ದೇವರನ್ನಾಗಿ ಮಾಡಿ ನನ್ನಲ್ಲಿ ಅಸೂಯೆಯನ್ನು ಉಂಟುಮಾಡಿದರು. ಆ ವಿಗ್ರಹಗಳು ನಿಜವಾದ ದೇವರುಗಳಲ್ಲ! ಅವರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಮಾಡಿ ನನ್ನನ್ನು ಸಿಟ್ಟಿಗೆಬ್ಬಿಸಿದರು. ಆದ್ದರಿಂದ ನಿಜವಾದ ಜನಾಂಗವಲ್ಲದವರಿಂದ ನಾನು ಅವರಲ್ಲಿ ಈರ್ಷೆಯನ್ನು ಉಂಟು ಮಾಡುವೆನು. ಮೂರ್ಖ ಜನಾಂಗದಿಂದ ಅವರನ್ನು ಸಿಟ್ಟಿಗೆಬ್ಬಿಸುವೆನು.
IRVKN
21. ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN