ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
39. ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.

ERVKN
39. “ ‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.

IRVKN
39. ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 39 of Total Verses 52
  • ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
  • ERVKN

    “ ‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.
  • IRVKN

    ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.
Total 52 Verses, Current Verse 39 of Total Verses 52
×

Alert

×

kannada Letters Keypad References