ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
36. ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.

ERVKN
36. ಆಕಾಶದಿಂದ ಆತನ ಮಾತುಗಳನ್ನು ನೀವು ಕೇಳುವಂತೆ ಮಾಡಿದನು; ಭೂಮಿಯ ಮೇಲೆ ಒಂದು ದೊಡ್ಡ ಬೆಂಕಿಯನ್ನು ನೋಡುವಂತೆ ಮಾಡಿದನು; ಮತ್ತು ಅದರೊಳಗಿಂದ ನಿಮ್ಮೊಡನೆ ಮಾತನಾಡಿದನು. ನಿಮಗೆ ಪಾಠಗಳನ್ನು ಕಲಿಸುವುದಕ್ಕಾಗಿ ಇವೆಲ್ಲವನ್ನು ಮಾಡಿದನು.

IRVKN
36. ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 36 of Total Verses 49
  • ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.
  • ERVKN

    ಆಕಾಶದಿಂದ ಆತನ ಮಾತುಗಳನ್ನು ನೀವು ಕೇಳುವಂತೆ ಮಾಡಿದನು; ಭೂಮಿಯ ಮೇಲೆ ಒಂದು ದೊಡ್ಡ ಬೆಂಕಿಯನ್ನು ನೋಡುವಂತೆ ಮಾಡಿದನು; ಮತ್ತು ಅದರೊಳಗಿಂದ ನಿಮ್ಮೊಡನೆ ಮಾತನಾಡಿದನು. ನಿಮಗೆ ಪಾಠಗಳನ್ನು ಕಲಿಸುವುದಕ್ಕಾಗಿ ಇವೆಲ್ಲವನ್ನು ಮಾಡಿದನು.
  • IRVKN

    ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.
Total 49 Verses, Current Verse 36 of Total Verses 49
×

Alert

×

kannada Letters Keypad References