KNV
17. ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ.
ERVKN
17. ಆ ಹಣದಿಂದ ಹೋರಿಗಳನ್ನು, ಟಗರುಗಳನ್ನು, ಗಂಡು ಕುರಿಗಳನ್ನು ಖರೀದಿಸಲು ಉಪಯೋಗಿಸು. ಪಾನಾರ್ಪಣೆಗಳಿಗೆ ಮತ್ತು ಧಾನ್ಯಸಮರ್ಪಣೆಗಳಿಗೆ ಬೇಕಾಗುವ ಗೋಧಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಜೆರುಸಲೇಮಿನ ಯಜ್ಞವೇದಿಕೆಯ ಮೇಲೆ ನಿನ್ನ ದೇವರಿಗೆ ಸಮರ್ಪಿಸು.
IRVKN
17. ನೀನು ಈ ಹಣದಿಂದ ಹೋರಿ, ಟಗರು, ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN