ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
23. ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?

ERVKN
23. ಪರಲೋಕದ ದೇವರು ಯಾವಯಾವ ವಸ್ತುಗಳಿಗಾಗಿ ಎಜ್ರನಿಗೆ ಆಜ್ಞಾಪಿಸಿರುವನೊ ಅವುಗಳನ್ನೆಲ್ಲ ನೀವು ಎಜ್ರನಿಗೆ ಸಂಪೂರ್ಣವಾಗಿಯೂ ಶೀಘ್ರವಾಗಿಯೂ ಒದಗಿಸಬೇಕು. ಇವುಗಳನ್ನು ಪರಲೋಕದ ದೇವರ ಆಲಯಕ್ಕಾಗಿ ಮಾಡಿರಿ. ನನ್ನ ರಾಜ್ಯದ ಮೇಲಾಗಲಿ ನನ್ನ ಮಕ್ಕಳ ಮೇಲಾಗಲಿ ದೇವರು ಸಿಟ್ಟುಗೊಳ್ಳುವುದು ನಮಗೆ ಇಷ್ಟವಿಲ್ಲ.

IRVKN
23. ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೈವಕೋಪ ಉಂಟಾಗದ ಹಾಗೆ ನೀವು ಪರಲೋಕದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿ ಕೊಡಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 23 of Total Verses 28
  • ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?
  • ERVKN

    ಪರಲೋಕದ ದೇವರು ಯಾವಯಾವ ವಸ್ತುಗಳಿಗಾಗಿ ಎಜ್ರನಿಗೆ ಆಜ್ಞಾಪಿಸಿರುವನೊ ಅವುಗಳನ್ನೆಲ್ಲ ನೀವು ಎಜ್ರನಿಗೆ ಸಂಪೂರ್ಣವಾಗಿಯೂ ಶೀಘ್ರವಾಗಿಯೂ ಒದಗಿಸಬೇಕು. ಇವುಗಳನ್ನು ಪರಲೋಕದ ದೇವರ ಆಲಯಕ್ಕಾಗಿ ಮಾಡಿರಿ. ನನ್ನ ರಾಜ್ಯದ ಮೇಲಾಗಲಿ ನನ್ನ ಮಕ್ಕಳ ಮೇಲಾಗಲಿ ದೇವರು ಸಿಟ್ಟುಗೊಳ್ಳುವುದು ನಮಗೆ ಇಷ್ಟವಿಲ್ಲ.
  • IRVKN

    ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೈವಕೋಪ ಉಂಟಾಗದ ಹಾಗೆ ನೀವು ಪರಲೋಕದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿ ಕೊಡಬೇಕು.
Total 28 Verses, Current Verse 23 of Total Verses 28
×

Alert

×

kannada Letters Keypad References