ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
6. ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.

ERVKN
6. ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.

IRVKN
6. ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 6 of Total Verses 28
  • ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
  • ERVKN

    ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.
  • IRVKN

    ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.
Total 28 Verses, Current Verse 6 of Total Verses 28
×

Alert

×

kannada Letters Keypad References