KNV
23. ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.
ERVKN
23. ಅದೇ ದಿನದಲ್ಲಿ ಅಬ್ರಹಾಮನು ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಸೇವಕರಿಗೆ ಹುಟ್ಟಿದ ಗಂಡುಮಕ್ಕಳಿಗೂ ಪರದೇಶಿಯರಿಂದ ಕೊಂಡುತಂದಿದ್ದ ಸೇವಕರಿಗೂ ದೇವರು ಹೇಳಿದಂತೆಯೇ ಸುನ್ನತಿ ಮಾಡಿಸಿದನು.
IRVKN
23. ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN