KNV
11. ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.
ERVKN
11. ಯಾಕೋಬನು ಪ್ರಯಾಣ ಮಾಡುತ್ತಿರುವಾಗ ಸೂರ್ಯಾಸ್ತವಾಯಿತು. ಆದ್ದರಿಂದ ಯಾಕೋಬನು ಆ ರಾತ್ರಿ ಇಳಿದುಕೊಳ್ಳಲು ಒಂದು ಸ್ಥಳಕ್ಕೆ ಹೋದನು. ಯಾಕೋಬನು ಆ ಸ್ಥಳದಲ್ಲಿ ಒಂದು ಕಲ್ಲನ್ನು ಕಂಡು ಅದರ ಮೇಲೆ ತಲೆಯಿಟ್ಟು ಮಲಗಿಕೊಂಡನು.
IRVKN
11. ಅವನು ಪ್ರಯಾಣಾರ್ಥವಾಗಿ ಹೋಗುತ್ತಿರುವಾಗ ಹೊತ್ತು ಮುಳುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN