KNV
18. ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು.
ERVKN
18. ಯಾಕೋಬನು ಮರುದಿನ ಮುಂಜಾನೆ ಬೇಗನೆ ಎದ್ದು, ತಾನು ಮಲಗಿಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಕಂಬವಾಗಿ ನೆಲದಲ್ಲಿ ನಿಲ್ಲಿಸಿದನು. ನಂತರ ಆ ಕಲ್ಲಿನ ಮೇಲೆ ಎಣ್ಣೆಯನ್ನು ಸುರಿದನು. ಹೀಗೆ ಅವನು ಆ ಕಲ್ಲನ್ನು ದೇವರ ನೆನಪಿಗಾಗಿ ಪ್ರತಿಷ್ಠಿಸಿದನು.
IRVKN
18. ಯಾಕೋಬನು ಬೆಳಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನಿಲ್ಲಿಸಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN