KNV
2. ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ.
ERVKN
2. ಆದ್ದರಿಂದ ಈ ಸ್ಥಳವನ್ನು ಬಿಟ್ಟು ಪದ್ದನ್ಅರಾಮಿಗೆ ಹೊರಟು ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೋಗು. ನಿನ್ನ ತಾಯಿಯ ಅಣ್ಣನಾದ ಲಾಬಾನನು ಅಲ್ಲಿ ವಾಸಿಸುತ್ತಿದ್ದಾನೆ. ಅವನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊ.
IRVKN
2. ಪದ್ದನ್ ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟು ಹೋಗು. ಅಲ್ಲಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೋ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN