KNV
21. ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರೆಂಬ ಗೋಪುರದ ಹಿಂದುಗಡೆಯಲ್ಲಿ ತನ್ನ ಗುಡಾರವನ್ನು ಹಾಕಿದನು.
ERVKN
21. ಆಮೇಲೆ ಇಸ್ರೇಲನು ತನ್ನ ಪ್ರಯಾಣವನ್ನು ಮುಂದುವರೆಸಿ “ಮಿಗ್ದಲ್ಏದರ್” ಗೋಪುರದ ದಕ್ಷಿಣದಲ್ಲಿ ಗುಡಾರವನ್ನು ಹಾಕಿಸಿದನು.
IRVKN
21. ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ಮಿಗ್ದಲ್ ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN