KNV
6. ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.
ERVKN
6. ಆದ್ದರಿಂದ ಪೋಟೀಫರನು ತಾನು ಊಟಮಾಡುವ ಆಹಾರವೊಂದನ್ನು ಬಿಟ್ಟು ಉಳಿದೆಲ್ಲದರ ಜವಾಬ್ದಾರಿಯನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಿಂದ ಇದ್ದನು. ಯೋಸೇಫನು ನೋಡಲು ಸುಂದರನಾಗಿಯೂ ರೂಪವಂತನಾಗಿಯೂ ಇದ್ದನು.
IRVKN
6. ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು. ಇವನು ತನ್ನ ಬಳಿಯಲ್ಲೇ ಇದ್ದುದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವ ವಿಷಯದಲ್ಲೂ ಚಿಂತಿಸುತ್ತಿರಲಿಲ್ಲ. ಯೋಸೇಫನು ರೂಪವಂತನೂ, ಸುಂದರನೂ ಆಗಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN