KNV
19. ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ.
ERVKN
19. ನೀವು ಯಥಾರ್ಥವಂತರಾಗಿದ್ದರೆ, ನಿಮ್ಮ ಸಹೋದರರಲ್ಲಿ ಒಬ್ಬನನ್ನು ಸೆರೆಮನೆಯಲ್ಲಿಡುತ್ತೇನೆ; ಉಳಿದವರು ನಿಮ್ಮ ಜನರಿಗಾಗಿ ದವಸಧಾನ್ಯಗಳನ್ನು ತೆಗೆದುಕೊಂಡು ಹೋಗಬಹುದು.
IRVKN
19. ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ. ಮಿಕ್ಕವರು ನಿಮ್ಮ ಮನೆಯವರಿಗೆ ಧಾನ್ಯವನ್ನು ತೆಗೆದುಕೊಂಡು ಹೋಗಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN