ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
11. ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.

ERVKN
11. ಅದಕ್ಕೆ ಅವರ ತಂದೆಯಾದ ಇಸ್ರೇಲನು, “ಇದು ನಿಜವಾಗಿಯೂ ಸತ್ಯವಾಗಿದ್ದರೆ, ನಿನ್ನೊಂದಿಗೆ ಬೆನ್ಯಾಮೀನನನ್ನು ಕರೆದುಕೊಂಡು ಹೋಗು. ಆದರೆ ರಾಜ್ಯಪಾಲನಿಗೆ ಶ್ರೇಷ್ಠವಾದ ಕೆಲವು ಉಡುಗೊರೆಗಳನ್ನು ತೆಗೆದುಕೊಂಡು ಹೋಗಿ. ನಮ್ಮ ನಾಡಿನಲ್ಲಿ ದೊರಕುವ ಜೇನು, ಆಕ್ರೋಡು, ಬಾದಾಮಿ, ಹಾಲುಮಡ್ಡಿ ಮತ್ತು ಗೋಲರಸ ಇವುಗಳನ್ನು ತೆಗೆದುಕೊಳ್ಳಿ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 11 of Total Verses 34
  • ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
  • ERVKN

    ಅದಕ್ಕೆ ಅವರ ತಂದೆಯಾದ ಇಸ್ರೇಲನು, “ಇದು ನಿಜವಾಗಿಯೂ ಸತ್ಯವಾಗಿದ್ದರೆ, ನಿನ್ನೊಂದಿಗೆ ಬೆನ್ಯಾಮೀನನನ್ನು ಕರೆದುಕೊಂಡು ಹೋಗು. ಆದರೆ ರಾಜ್ಯಪಾಲನಿಗೆ ಶ್ರೇಷ್ಠವಾದ ಕೆಲವು ಉಡುಗೊರೆಗಳನ್ನು ತೆಗೆದುಕೊಂಡು ಹೋಗಿ. ನಮ್ಮ ನಾಡಿನಲ್ಲಿ ದೊರಕುವ ಜೇನು, ಆಕ್ರೋಡು, ಬಾದಾಮಿ, ಹಾಲುಮಡ್ಡಿ ಮತ್ತು ಗೋಲರಸ ಇವುಗಳನ್ನು ತೆಗೆದುಕೊಳ್ಳಿ.
Total 34 Verses, Current Verse 11 of Total Verses 34
×

Alert

×

kannada Letters Keypad References