KNV
29. ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
ERVKN
29. ತನ್ನ ತಂದೆಯು ಸಮೀಪಿಸುತ್ತಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ತಂದೆಯಾದ ಇಸ್ರೇಲನನ್ನು ಗೋಷೆನಿನಲ್ಲಿ ಭೇಟಿಯಾಗಲು ತನ್ನ ರಥವನ್ನು ಸಿದ್ಧಪಡಿಸಿಕೊಂಡು ಹೋದನು. ಯೋಸೇಫನು ತನ್ನ ತಂದೆಯನ್ನು ಕಂಡಾಗ ಅವನನ್ನು ಅಪ್ಪಿಕೊಂಡು ಬಹಳ ಹೊತ್ತಿನ ತನಕ ಅತ್ತನು.
IRVKN
29. ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವುದಕ್ಕೋಸ್ಕರ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ, ತಂದೆಯನ್ನು ಬಹಳ ಹೊತ್ತಿನ ವರೆಗೆ ಅಪ್ಪಿಕೊಂಡು ಅತ್ತನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN