KNV
21. ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.
ERVKN
21. ಆದ್ದರಿಂದ ಭಯಪಡದಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಪೋಷಿಸುತ್ತೇನೆ” ಎಂದು ಹೇಳಿದನು. ಯೋಸೇಫನು ತನ್ನ ಸಹೋದರರೊಂದಿಗೆ ಸೌಮ್ಯವಾಗಿ ಮಾತನಾಡಿದ್ದರಿಂದ ಅವರಿಗೆ ತುಂಬ ಸಂತೋಷವಾಯಿತು.
IRVKN
21. ಆದುದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು. ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತನಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN