ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
15. ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.

ERVKN
15. ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರುಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿ ಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ.

IRVKN
15. ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’ ” ಎಂದು ಹೇಳುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 15 of Total Verses 22
  • ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
  • ERVKN

    ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರುಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿ ಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ.
  • IRVKN

    ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’ ” ಎಂದು ಹೇಳುತ್ತೇನೆ.
Total 22 Verses, Current Verse 15 of Total Verses 22
×

Alert

×

kannada Letters Keypad References