KNV
10. ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ.
ERVKN
10. “ಯೆರೆಮೀಯನೇ, ನೀನು ಈ ವಿಷಯವನ್ನು ಯೆಹೂದದ ಜನರಿಗೆ ಹೇಳಿದಾಗ ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ನಿರ್ಣಯಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಅವರು ಕೇಳುತ್ತಾರೆ.
IRVKN
10. ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN