KNV
20. ಲೆಬನೋನಿಗೆ ಹೋಗಿ ಕೂಗು, ಬಾಶಾನಿನಲ್ಲಿ ನಿನ್ನ ಸ್ವರವನ್ನೆತ್ತು, ದಾರಿಗಳಲ್ಲಿ ಕೂಗು, ನಿನ್ನ ಪ್ರಿಯರು ನಾಶವಾಗಿದ್ದಾರೆ.
ERVKN
20. “ಯೆಹೂದವೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೊ, ನಿನ್ನ ಧ್ವನಿಯು ಬಾಷಾನ್ ಪರ್ವತಗಳಲ್ಲಿ ಕೇಳಿಸಲಿ. ಅಬಾರೀಮಿನಲ್ಲಿ ಅರಚಿಕೊ; ಏಕೆಂದರೆ ನಿನ್ನ ‘ಪ್ರಿಯತಮರೆಲ್ಲರನ್ನೂ’ ನಾಶಮಾಡಲಾಗುವುದು.
IRVKN
20. ಚೀಯೋನ್ ಯುವತಿಯೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! ಬಾಷಾನಿನಲ್ಲಿ ಮೊರೆಯಿಡು, ಅಬಾರೀಮಿನಲ್ಲಿ ಅರಚಿಕೋ! ನಿನ್ನೊಂದಿಗೆ ವ್ಯಭಿಚಾರ ಮಾಡಿದವರೆಲ್ಲಾ ಹಾಳಾಗಿ ಹೋದರಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN