ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
25. ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ.

ERVKN
25. ಯೆಹೋಯಾಚೀನನೇ, ನಾನು ನಿನಗೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು. ನೀನು ಹೆದರಿಕೊಂಡಿರುವುದು ಆ ಜನರಿಗೇ. ಆ ಜನರು ನಿನ್ನನ್ನು ಕೊಲ್ಲಬಯಸುತ್ತಾರೆ.

IRVKN
25. ನಿನ್ನ ಪ್ರಾಣವನ್ನು ಹುಡುಕಿ ನಿನ್ನಲ್ಲಿ ಭಯವನ್ನು ಹುಟ್ಟಿಸುವವರ ಕೈಗೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 25 of Total Verses 30
  • ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ.
  • ERVKN

    ಯೆಹೋಯಾಚೀನನೇ, ನಾನು ನಿನಗೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು. ನೀನು ಹೆದರಿಕೊಂಡಿರುವುದು ಆ ಜನರಿಗೇ. ಆ ಜನರು ನಿನ್ನನ್ನು ಕೊಲ್ಲಬಯಸುತ್ತಾರೆ.
  • IRVKN

    ನಿನ್ನ ಪ್ರಾಣವನ್ನು ಹುಡುಕಿ ನಿನ್ನಲ್ಲಿ ಭಯವನ್ನು ಹುಟ್ಟಿಸುವವರ ಕೈಗೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು.
Total 30 Verses, Current Verse 25 of Total Verses 30
×

Alert

×

kannada Letters Keypad References