ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
28. ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?

ERVKN
28. ಯೆಹೋಯಾಚೀನನು ಎಸೆಯಲ್ಪಟ್ಟ ಒಡೆದ ಮಡಕೆಯಂತಿದ್ದಾನೆ. ಅವನು ಯಾರಿಗೂ ಬೇಡವಾಗದ ಮಡಕೆಯಂತಿದ್ದಾನೆ. ಯೆಹೋಯಾಚೀನನು ಮತ್ತು ಅವನ ಮಕ್ಕಳು ಏಕೆ ಹೊರಗೆ ಎಸೆಯಲ್ಪಡುವರು? ಅವರು ಪರದೇಶಕ್ಕೆ ಏಕೆ ಒಯ್ಯಲ್ಪಡುವರು?

IRVKN
28. ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 28 of Total Verses 30
  • ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
  • ERVKN

    ಯೆಹೋಯಾಚೀನನು ಎಸೆಯಲ್ಪಟ್ಟ ಒಡೆದ ಮಡಕೆಯಂತಿದ್ದಾನೆ. ಅವನು ಯಾರಿಗೂ ಬೇಡವಾಗದ ಮಡಕೆಯಂತಿದ್ದಾನೆ. ಯೆಹೋಯಾಚೀನನು ಮತ್ತು ಅವನ ಮಕ್ಕಳು ಏಕೆ ಹೊರಗೆ ಎಸೆಯಲ್ಪಡುವರು? ಅವರು ಪರದೇಶಕ್ಕೆ ಏಕೆ ಒಯ್ಯಲ್ಪಡುವರು?
  • IRVKN

    ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?
Total 30 Verses, Current Verse 28 of Total Verses 30
×

Alert

×

kannada Letters Keypad References