ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.

ERVKN
12. ಆದ್ದರಿಂದ ನಾನು ಅವರಿಗೆ ನನ್ನ ಸಂದೇಶಗಳನ್ನು ಇನ್ನು ಮೇಲೆ ಕೊಡುವುದಿಲ್ಲ. ಆಗ ಅವರು ಕತ್ತಲಲ್ಲಿ ನಡೆಯಬೇಕಾಗುವುದು. ಆ ಪ್ರವಾದಿಗಳ ಮತ್ತು ಯಾಜಕರ ಮಾರ್ಗಗಳು ಜಾರುವ ದಾರಿಗಳಾಗಿವೆ. ಆ ಪ್ರವಾದಿಗಳು ಮತ್ತು ಯಾಜಕರು ಕತ್ತಲಲ್ಲಿ ಬೀಳುವರು. ನಾನು ಅವರಿಗೆ ಕೇಡನ್ನು ಬರಮಾಡಿ ಅ ವರನ್ನು ದಂಡಿಸುವೆನು.” ಇದು ಯೆಹೋವನಿಂದ ಬಂದ ಸಂದೇಶ.

IRVKN
12. ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಸ್ಥಳಗಳಿಗೆ ಸಮಾನವಾಗುವುದು. ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರ್ಷದ ಕೇಡನ್ನು ಬರಮಾಡುವೆನು ಎಂದು ಯೆಹೋವನು ನುಡಿಯುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 12 of Total Verses 40
  • ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.
  • ERVKN

    ಆದ್ದರಿಂದ ನಾನು ಅವರಿಗೆ ನನ್ನ ಸಂದೇಶಗಳನ್ನು ಇನ್ನು ಮೇಲೆ ಕೊಡುವುದಿಲ್ಲ. ಆಗ ಅವರು ಕತ್ತಲಲ್ಲಿ ನಡೆಯಬೇಕಾಗುವುದು. ಆ ಪ್ರವಾದಿಗಳ ಮತ್ತು ಯಾಜಕರ ಮಾರ್ಗಗಳು ಜಾರುವ ದಾರಿಗಳಾಗಿವೆ. ಆ ಪ್ರವಾದಿಗಳು ಮತ್ತು ಯಾಜಕರು ಕತ್ತಲಲ್ಲಿ ಬೀಳುವರು. ನಾನು ಅವರಿಗೆ ಕೇಡನ್ನು ಬರಮಾಡಿ ಅ ವರನ್ನು ದಂಡಿಸುವೆನು.” ಇದು ಯೆಹೋವನಿಂದ ಬಂದ ಸಂದೇಶ.
  • IRVKN

    ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಸ್ಥಳಗಳಿಗೆ ಸಮಾನವಾಗುವುದು. ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರ್ಷದ ಕೇಡನ್ನು ಬರಮಾಡುವೆನು ಎಂದು ಯೆಹೋವನು ನುಡಿಯುತ್ತಾನೆ.
Total 40 Verses, Current Verse 12 of Total Verses 40
×

Alert

×

kannada Letters Keypad References