ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.

ERVKN
14. ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”

IRVKN
14. ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, [* ಸೊದೋಮಿನಂತೆ, ಸೊದೋಮ್ ಮತ್ತು ಗೊಮೋರವು ಅವರ ದುಷ್ಟತನದ ನಿಮಿತ್ತ ಕರ್ತನಿಂದ ನಾಶವಾದ ಪಟ್ಟಣಗಳಾಗಿವೆ (ಆದಿ 18:20; 19:24-25 ನೋಡಿರಿ). ] ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 14 of Total Verses 40
  • ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
  • ERVKN

    ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”
  • IRVKN

    ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, * ಸೊದೋಮಿನಂತೆ, ಸೊದೋಮ್ ಮತ್ತು ಗೊಮೋರವು ಅವರ ದುಷ್ಟತನದ ನಿಮಿತ್ತ ಕರ್ತನಿಂದ ನಾಶವಾದ ಪಟ್ಟಣಗಳಾಗಿವೆ (ಆದಿ 18:20; 19:24-25 ನೋಡಿರಿ). ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.
Total 40 Verses, Current Verse 14 of Total Verses 40
×

Alert

×

kannada Letters Keypad References