ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.

ERVKN
12. ನಾನು ಅವುಗಳನ್ನು ಬಾರೂಕನ ಕೈಗೆ ಕೊಟ್ಟೆನು. ಬಾರೂಕನು ನೇರೀಯನ ಮಗನಾಗಿದ್ದನು. ನೇರೀಯನು ಮಹ್ಸೇಮನ ಮಗನಾಗಿದ್ದನು. ಮೊಹರು ಮಾಡಿದ ಕ್ರಯಪತ್ರದಲ್ಲಿ ನಾನು ಹೊಲವನ್ನು ಕ್ರಯಕ್ಕೆ ಕೊಂಡ ಎಲ್ಲಾ ಷರತ್ತುಗಳಿದ್ದವು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಮತ್ತು ಉಳಿದ ಸಾಕ್ಷಿಗಳು ಅಲ್ಲಿದ್ದಾಗಲೇ ನಾನು ಈ ಕ್ರಯಪತ್ರವನ್ನು ಬಾರೂಕನ ಕೈಗೆ ಕೊಟ್ಟೆನು. ಆ ಸಾಕ್ಷಿಗಳು ಸಹ ಈ ಕ್ರಯಪತ್ರಕ್ಕೆ ಸಹಿಹಾಕಿದ್ದರು. ಆ ಅಂಗಳದಲ್ಲಿ ಕುಳಿತ ಹಲವಾರು ಜನ ಯೆಹೂದ್ಯರು ನಾನು ಬಾರೂಕನ ಕೈಗೆ ಆ ಕ್ರಯಪತ್ರ ಕೊಡುವದನ್ನು ನೋಡಿದರು.

IRVKN
12. ಅದನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ಸಹಿಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 12 of Total Verses 44
  • ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
  • ERVKN

    ನಾನು ಅವುಗಳನ್ನು ಬಾರೂಕನ ಕೈಗೆ ಕೊಟ್ಟೆನು. ಬಾರೂಕನು ನೇರೀಯನ ಮಗನಾಗಿದ್ದನು. ನೇರೀಯನು ಮಹ್ಸೇಮನ ಮಗನಾಗಿದ್ದನು. ಮೊಹರು ಮಾಡಿದ ಕ್ರಯಪತ್ರದಲ್ಲಿ ನಾನು ಹೊಲವನ್ನು ಕ್ರಯಕ್ಕೆ ಕೊಂಡ ಎಲ್ಲಾ ಷರತ್ತುಗಳಿದ್ದವು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಮತ್ತು ಉಳಿದ ಸಾಕ್ಷಿಗಳು ಅಲ್ಲಿದ್ದಾಗಲೇ ನಾನು ಈ ಕ್ರಯಪತ್ರವನ್ನು ಬಾರೂಕನ ಕೈಗೆ ಕೊಟ್ಟೆನು. ಆ ಸಾಕ್ಷಿಗಳು ಸಹ ಈ ಕ್ರಯಪತ್ರಕ್ಕೆ ಸಹಿಹಾಕಿದ್ದರು. ಆ ಅಂಗಳದಲ್ಲಿ ಕುಳಿತ ಹಲವಾರು ಜನ ಯೆಹೂದ್ಯರು ನಾನು ಬಾರೂಕನ ಕೈಗೆ ಆ ಕ್ರಯಪತ್ರ ಕೊಡುವದನ್ನು ನೋಡಿದರು.
  • IRVKN

    ಅದನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ಸಹಿಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.
Total 44 Verses, Current Verse 12 of Total Verses 44
×

Alert

×

kannada Letters Keypad References