ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
22. ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ.

ERVKN
22. “ಯೆಹೋವನೇ, ನೀನು ಈ ಭೂಮಿಯನ್ನು ಇಸ್ರೇಲರಿಗೆ ಕೊಟ್ಟೆ. ನೀನು ಬಹಳ ಕಾಲದ ಹಿಂದೆಯೇ ಈ ಭೂಮಿಯನ್ನು ಅವರ ಪೂರ್ವಿಕರಿಗೆ ಕೊಡುವದಾಗಿ ಮಾತು ಕೊಟ್ಟಿದ್ದೆ. ಇದು ಬಹಳ ಒಳ್ಳೆಯ ಭೂಮಿ. ಇದು ಅನೇಕ ಒಳ್ಳೆ ವಸ್ತುಗಳನ್ನು ಹೊಂದಿರುವ ಒಳ್ಳೆಯ ಭೂಮಿ. [‡ಇದು … ಭೂಮಿ ಅಕ್ಷರಶಃ, ಹಾಲು ಮತ್ತು ಜೇನು ಹರಿಯುವ ದೇಶ.]

IRVKN
22. ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 22 of Total Verses 44
  • ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ.
  • ERVKN

    “ಯೆಹೋವನೇ, ನೀನು ಈ ಭೂಮಿಯನ್ನು ಇಸ್ರೇಲರಿಗೆ ಕೊಟ್ಟೆ. ನೀನು ಬಹಳ ಕಾಲದ ಹಿಂದೆಯೇ ಈ ಭೂಮಿಯನ್ನು ಅವರ ಪೂರ್ವಿಕರಿಗೆ ಕೊಡುವದಾಗಿ ಮಾತು ಕೊಟ್ಟಿದ್ದೆ. ಇದು ಬಹಳ ಒಳ್ಳೆಯ ಭೂಮಿ. ಇದು ಅನೇಕ ಒಳ್ಳೆ ವಸ್ತುಗಳನ್ನು ಹೊಂದಿರುವ ಒಳ್ಳೆಯ ಭೂಮಿ. ‡ಇದು … ಭೂಮಿ ಅಕ್ಷರಶಃ, ಹಾಲು ಮತ್ತು ಜೇನು ಹರಿಯುವ ದೇಶ.
  • IRVKN

    ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.
Total 44 Verses, Current Verse 22 of Total Verses 44
×

Alert

×

kannada Letters Keypad References