KNV
35. ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.
ERVKN
35. “ಬೆನ್ಹಿನ್ನೊಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಬಾಳನಿಗಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿದ್ದಾರೆ. ತಮ್ಮ ಮಕ್ಕಳನ್ನು ಆಹುತಿಕೊಡುವದಕ್ಕಾಗಿ ಈ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನ್ನು ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನ್ನು ಮಾಡುವರೆಂದು ನಾನೆಂದೂ ಧಿಹಿಸಿರಲಿಲ್ಲ.
IRVKN
35. ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN