KNV
3. ಆಗ ನಾನು ಹಬಚ್ಚೆನ್ಯನ ಮಗನಾದ ಯೆರೆವಿಾಯನ ಮಗನಾದ ಯಾಜನ್ಯನನ್ನೂ ಅವನ ಸಹೋದರರನ್ನೂ ಕುಮಾರರೆಲ್ಲರನ್ನೂ ರೇಕಾಬ್ಯರ ಸಮಸ್ತ ಮನೆಯ ವರನೂ
ERVKN
3. ಆದ್ದರಿಂದ ನಾನು (ಯೆರೆಮೀಯನು) ಯಾಜನ್ಯನನ್ನು ಕರೆಯಲು ಹೋದೆನು. ಯಾಜನ್ಯನು ಯೆರೆಮೀಯನೆಂಬುವನ [†ಯೆರೆಮೀಯ ಪ್ರವಾದಿಯಾದ ಯೆರೆಮೀಯನಲ್ಲ. ಇವನು ಬೇರೆ ವ್ಯಕ್ತಿ.] ಮಗ. ಯೆರೆಮೀಯನು ಹಬಚ್ಚಿನ್ಯನ ಮಗ. ನಾನು ಯಾಜನ್ಯನ ಎಲ್ಲಾ ಸಹೋದರರನ್ನೂ ಮಕ್ಕಳನ್ನೂ ಕರೆತಂದೆನು. ನಾನು ರೇಕಾಬ್ಯರ ಇಡೀ ಮನೆತನವನ್ನು ಒಟ್ಟಿಗೆ ಸೇರಿಸಿದೆನು.
IRVKN
3. ಆಗ ಪ್ರವಾದಿಯು ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲಾ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN