ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
23. ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು.

ERVKN
23. “ನಿನ್ನ ಎಲ್ಲಾ ಹೆಂಡತಿಯರನ್ನು ಮತ್ತು ಮಕ್ಕಳನ್ನು ಹೊರತರಲಾಗುವುದು. ಅವರನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ನೀನೂ ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರೆ. ಬಾಬಿಲೋನಿನ ರಾಜನು ನಿನ್ನನ್ನು ವಶಪಡಿಸಿಕೊಳ್ಳುವನು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲಾಗುವುದು” ಎಂದು ಉತ್ತರಿಸಿದನು.

IRVKN
23. ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 23 of Total Verses 28
  • ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು.
  • ERVKN

    “ನಿನ್ನ ಎಲ್ಲಾ ಹೆಂಡತಿಯರನ್ನು ಮತ್ತು ಮಕ್ಕಳನ್ನು ಹೊರತರಲಾಗುವುದು. ಅವರನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ನೀನೂ ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರೆ. ಬಾಬಿಲೋನಿನ ರಾಜನು ನಿನ್ನನ್ನು ವಶಪಡಿಸಿಕೊಳ್ಳುವನು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲಾಗುವುದು” ಎಂದು ಉತ್ತರಿಸಿದನು.
  • IRVKN

    ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.
Total 28 Verses, Current Verse 23 of Total Verses 28
×

Alert

×

kannada Letters Keypad References