ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.

ERVKN
19. ರಾಜನ ವಿಶೇಷ ರಕ್ಷಕದಳದ ಅಧಿಪತಿಯು ಬೋಗುಣಿಗಳನ್ನು, ಧೂಪಾರತಿಗಳನ್ನು, ದೊಡ್ಡ ಬಟ್ಟಲುಗಳನ್ನು, ಪಾತ್ರೆಗಳನ್ನು, ದೀಪಸ್ತಂಭಗಳನ್ನು, ತಟ್ಟೆಗಳನ್ನು, ಪಾನನೈವೇದ್ಯಕ್ಕೆ ಉಪಯೋಗಿಸುವ ಬೋಗುಣಿಗಳನ್ನು ತೆಗೆದುಕೊಂಡು ಹೋದನು. ಚಿನ್ನ ಅಥವಾ ಬೆಳ್ಳಿಯ ಪ್ರತಿಯೊಂದು ವಸ್ತುವನ್ನು ಅವನು ತೆಗೆದುಕೊಂಡನು.

IRVKN
19. ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 19 of Total Verses 34
  • ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
  • ERVKN

    ರಾಜನ ವಿಶೇಷ ರಕ್ಷಕದಳದ ಅಧಿಪತಿಯು ಬೋಗುಣಿಗಳನ್ನು, ಧೂಪಾರತಿಗಳನ್ನು, ದೊಡ್ಡ ಬಟ್ಟಲುಗಳನ್ನು, ಪಾತ್ರೆಗಳನ್ನು, ದೀಪಸ್ತಂಭಗಳನ್ನು, ತಟ್ಟೆಗಳನ್ನು, ಪಾನನೈವೇದ್ಯಕ್ಕೆ ಉಪಯೋಗಿಸುವ ಬೋಗುಣಿಗಳನ್ನು ತೆಗೆದುಕೊಂಡು ಹೋದನು. ಚಿನ್ನ ಅಥವಾ ಬೆಳ್ಳಿಯ ಪ್ರತಿಯೊಂದು ವಸ್ತುವನ್ನು ಅವನು ತೆಗೆದುಕೊಂಡನು.
  • IRVKN

    ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.
Total 34 Verses, Current Verse 19 of Total Verses 34
×

Alert

×

kannada Letters Keypad References