ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.

ERVKN
19. ಭೂಲೋಕದ ಜನರೇ, ಕೇಳಿರಿ, ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.”

IRVKN
19. ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 19 of Total Verses 30
  • ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.
  • ERVKN

    ಭೂಲೋಕದ ಜನರೇ, ಕೇಳಿರಿ, ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.”
  • IRVKN

    ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.
Total 30 Verses, Current Verse 19 of Total Verses 30
×

Alert

×

kannada Letters Keypad References