ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.

ERVKN
21. “ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನ್ನು ಒಡ್ಡುವೆನು. ಅವುಗಳು ಜನರು ಎಡವಿಬೀಳುವ ಕಲ್ಲುಗಳಂತಾಗುವವು. ತಂದೆಗಳೂ ಮಕ್ಕಳೂ ಅವುಗಳಿಂದ ಎಡವಿಬೀಳುವರು. ಸ್ನೇಹಿತರು ಮತ್ತು ನೆರೆಹೊರೆಯವರು ಅವುಗಳಿಂದ ನಾಶವಾಗುವರು” ಅಂದನು.

IRVKN
21. ಆದಕಾರಣ ಇಗೋ, ನಾನು ಈ ಜನರ ಮುಂದೆ ಅಡ್ಡಿಆತಂಕಗಳನ್ನು ಒಡ್ಡುವೆನು. ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು” ಎಂದು ನುಡಿಯುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 21 of Total Verses 30
  • ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.
  • ERVKN

    “ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನ್ನು ಒಡ್ಡುವೆನು. ಅವುಗಳು ಜನರು ಎಡವಿಬೀಳುವ ಕಲ್ಲುಗಳಂತಾಗುವವು. ತಂದೆಗಳೂ ಮಕ್ಕಳೂ ಅವುಗಳಿಂದ ಎಡವಿಬೀಳುವರು. ಸ್ನೇಹಿತರು ಮತ್ತು ನೆರೆಹೊರೆಯವರು ಅವುಗಳಿಂದ ನಾಶವಾಗುವರು” ಅಂದನು.
  • IRVKN

    ಆದಕಾರಣ ಇಗೋ, ನಾನು ಈ ಜನರ ಮುಂದೆ ಅಡ್ಡಿಆತಂಕಗಳನ್ನು ಒಡ್ಡುವೆನು. ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು” ಎಂದು ನುಡಿಯುತ್ತಾನೆ.
Total 30 Verses, Current Verse 21 of Total Verses 30
×

Alert

×

kannada Letters Keypad References