ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
26. ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.

ERVKN
26. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಅತಿ ಮೊಂಡರಾಗಿದ್ದು ಅವರ ತಂದೆಗಳಿಗಿಂತ ಹೆಚ್ಚಿನ ದುಷ್ಕೃತ್ಯಗಳನ್ನು ಮಾಡಿದರು.

IRVKN
26. ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 26 of Total Verses 34
  • ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.
  • ERVKN

    ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಅತಿ ಮೊಂಡರಾಗಿದ್ದು ಅವರ ತಂದೆಗಳಿಗಿಂತ ಹೆಚ್ಚಿನ ದುಷ್ಕೃತ್ಯಗಳನ್ನು ಮಾಡಿದರು.
  • IRVKN

    ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.
Total 34 Verses, Current Verse 26 of Total Verses 34
×

Alert

×

kannada Letters Keypad References