ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
1. ಕರ್ತನು ಹೇಳುವದೇನಂದರೆ--ಆ ಕಾಲದಲ್ಲಿ ಯೆಹೂದದ ಅರಸರು ಅವರ ಪ್ರಧಾನರು ಯಾಜಕರು ಪ್ರವಾದಿಗಳು ಯೆರೂಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಅವರ ಸಮಾಧಿಗಳೊಳಗಿಂದ ಹೊರಗೆ ಅವರು ತರುವರು.

ERVKN
1. ಯೆಹೋವನು ಹೀಗೆನ್ನುತ್ತಾನೆ: “ಆಗ ಜನರು ಯೆಹೂದದ ರಾಜರ ಮತ್ತು ಪ್ರಮುಖ ಅಧಿಪತಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಯಾಜಕರ ಮತ್ತು ಪ್ರವಾದಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಜೆರುಸಲೇಮಿನ ಎಲ್ಲಾ ಜನರ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು.

IRVKN
1. ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 1 of Total Verses 22
  • ಕರ್ತನು ಹೇಳುವದೇನಂದರೆ--ಆ ಕಾಲದಲ್ಲಿ ಯೆಹೂದದ ಅರಸರು ಅವರ ಪ್ರಧಾನರು ಯಾಜಕರು ಪ್ರವಾದಿಗಳು ಯೆರೂಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಅವರ ಸಮಾಧಿಗಳೊಳಗಿಂದ ಹೊರಗೆ ಅವರು ತರುವರು.
  • ERVKN

    ಯೆಹೋವನು ಹೀಗೆನ್ನುತ್ತಾನೆ: “ಆಗ ಜನರು ಯೆಹೂದದ ರಾಜರ ಮತ್ತು ಪ್ರಮುಖ ಅಧಿಪತಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಯಾಜಕರ ಮತ್ತು ಪ್ರವಾದಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಜೆರುಸಲೇಮಿನ ಎಲ್ಲಾ ಜನರ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು.
  • IRVKN

    ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.
Total 22 Verses, Current Verse 1 of Total Verses 22
×

Alert

×

kannada Letters Keypad References