ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.

ERVKN
16. ದಾನ್‌ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನ್ನು ಕೇಳುತ್ತಿದ್ದೇವೆ. ಅವುಗಳ ಪಾದಗಳ ಬಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನ್ನು ಮತ್ತು ಅಲ್ಲಿದ್ದ ಎಲ್ಲವನ್ನು ಹಾಳುಮಾಡಲು ಬಂದಿದ್ದಾರೆ. ಅವರು ನಗರವನ್ನು ಮತ್ತು ಅಲ್ಲಿದ್ದ ಎಲ್ಲಾ ಜನರನ್ನು ಹಾಳುಮಾಡಲು ಬಂದಿದ್ದಾರೆ.

IRVKN
16. ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 16 of Total Verses 22
  • ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.
  • ERVKN

    ದಾನ್‌ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನ್ನು ಕೇಳುತ್ತಿದ್ದೇವೆ. ಅವುಗಳ ಪಾದಗಳ ಬಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನ್ನು ಮತ್ತು ಅಲ್ಲಿದ್ದ ಎಲ್ಲವನ್ನು ಹಾಳುಮಾಡಲು ಬಂದಿದ್ದಾರೆ. ಅವರು ನಗರವನ್ನು ಮತ್ತು ಅಲ್ಲಿದ್ದ ಎಲ್ಲಾ ಜನರನ್ನು ಹಾಳುಮಾಡಲು ಬಂದಿದ್ದಾರೆ.
  • IRVKN

    ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.
Total 22 Verses, Current Verse 16 of Total Verses 22
×

Alert

×

kannada Letters Keypad References