KNV
11. ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
ERVKN
11. ‘ನಮ್ಮ ಕಾಲುಗಳಿಗೆ ಹತ್ತಿದ ನಿಮ್ಮ ಊರಿನ ಧೂಳನ್ನು ನಿಮಗೆ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ದೇವರ ರಾಜ್ಯ ಸಮೀಪಿಸುತ್ತಿದೆ ಎಂಬುದು ನಿಮಗೆ ತಿಳಿದಿರಲಿ’ ಎಂದು ಹೇಳಿರಿ.
IRVKN
11. ‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN